ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಸಂಘದ ಹಿರಿಯ ಕಾರ್ಯಕರ್ತ ಸುರೇಶ್ ಭಯ್ಯಾಜಿ ಜೋಶಿಯವರು ಸ್ವಾಮೀಜಿಯವರನ್ನು ಸ್ವಾಗತಿಸಿದರು.
0
samarasasudhi
ಮಾರ್ಚ್ 25, 2022