ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಕೇಂದ್ರ ಸರ್ಕಾರ 'ವೈ' ಕೆಟಗರಿ ಭದ್ರತೆ ನೀಡಿದೆ ಎಂದು ವರದಿಯಾಗಿದೆ.
0
samarasasudhi
ಮಾರ್ಚ್ 18, 2022
ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಕೇಂದ್ರ ಸರ್ಕಾರ 'ವೈ' ಕೆಟಗರಿ ಭದ್ರತೆ ನೀಡಿದೆ ಎಂದು ವರದಿಯಾಗಿದೆ.
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಕಳೆದ ವಾರ ತೆರೆಕಂಡಿದ್ದು, ದೇಶದಾದ್ಯಂತ ಸಾಕಷ್ಟು ಸುದ್ದಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.