ಬದಿಯಡ್ಕ: ಕೇರಳ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸಿದ 2021ನೇ ಸಾಲಿನ ಯು. ಎಸ್. ಎಸ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಪ್ರಸ್ತುತಿ, ಪ್ರಣಮ್ಯ ಎನ್, ಸಿಂಧೂರ ಕೆ ಆರ್, ಶಮಾ ವಿ ಎಮ್, ಮಹೇಶ್ ಉತ್ತೀರ್ಣರಾಗಿ ಸ್ಕಾಲರ್ಶಿಪ್ ಗೆ ಅರ್ಹತೆ ಗಳಿಸಿದ್ದಾರೆ.
ಇವರನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಅಭಿನಂದಿಸಿದೆ.

