HEALTH TIPS

ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಮುಂದುವರಿಕೆ

              ಇಂಫಾಲ: ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಅವರು ಮುಂದುವರಿಯಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಘೋಷಿಸಿದ್ದಾರೆ. ‌

           ಇಂಫಾಲದಲ್ಲಿ ನಡೆದ ಸಭೆಯಲ್ಲಿ ಬಿರೇನ್‌ ಸಿಂಗ್‌ ಅವರನ್ನು ಸನ್ಮಾನಿಸಿದ ನಿರ್ಮಾಲಾ ಸೀತಾರಾಮನ್‌, 'ಮಣಿಪುರದಲ್ಲಿ ಬಿರೇನ್‌ ಸಿಂಗ್‌ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಇದು ಎಲ್ಲರೂ ಒಮ್ಮತದಿಂದ ತೆಗೆದುಕೊಂಡ ಉತ್ತಮ ನಿರ್ಧಾರವಾಗಿದೆ' ಎಂದು ತಿಳಿಸಿದ್ದಾರೆ.

ಮಣಿಪುರದ 60 ಕ್ಷೇತ್ರಗಳ ಪೈಕಿ ಬಿಜೆಪಿಯು 32 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು 18 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದರು.

            ಹೀಂಗಾಂಗ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 18,271 ಮತಗಳ ಅಂತರದಿಂದ ಜಯ ಗಳಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries