HEALTH TIPS

ಏ.14ರಂದು `ಮೊಗೇರ ಮಹಾಸಂಗಮ'ದ ಆಮಂತ್ರಣ ಪತ್ರಿಕೆ ಬಿಡುಗಡೆ

               ಬದಿಯಡ್ಕ: ಮೊಗೇರ ಸರ್ವಿಸ್ ಸೊಸೈಟಿಯ ಕೇರಳ ರಾಜ್ಯ ಸಮಿತಿಯ ನೇತೃತ್ವದಲ್ಲಿ ಮೇ  15ರಂದು ಉಳಿಯತ್ತಡ್ಕದಲ್ಲಿ ನಡೆಯಲಿರುವ ಮೊಗೇರ ಮಹಾಸಂಗಮ 2022 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಮಹಾಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಏಪ್ರಿಲ್ 14ರಂದು ಗುರುವಾರ ಅಪರಾಹ್ನ 2 ಗಂಟೆಗೆ ಬ್ರಹ್ಮಶ್ರೀ ಮೊಗೇರ ಮಹಾಂಕಾಳಿ ದೈವಸ್ಥಾನ ಉಪ್ಪಳ ಪಚ್ಲಂಪಾರೆಯ ಸಭಾ ಭವನದಲ್ಲಿ ನಡೆಯಲಿದೆ. ಮೊಗೇರ ಸರ್ವಿಸ್ ಸೊಸೈಟಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries