HEALTH TIPS

ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜನೆ; 90 ದಿನಗಳಲ್ಲಿ ಚುನಾವಣೆ?

          ಇಸ್ಲಾಮಾಬಾದ್: ಪಾಕಿಸ್ತಾನ ಅಧ್ಯಕ್ಷ ಆರೀಫ್ ಅಲ್ವಿ ಭಾನುವಾರ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ್ದು, 90 ದಿನಗಳಲ್ಲಿ ಚುನಾವಣೆ ನಡೆಯಲಿದೆ. 

               ಪ್ರಧಾನಿ ಅವರ ಸಲಹೆ ಮೇರೆಗೆ ಅಧ್ಯಕ್ಷ ಅಲ್ವಿ ಅವರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜನೆ ಮಾಡಿದ್ದಾರೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಫಾರೂಖ್ ಹಬೀಬ್ ಹೇಳಿದ್ದಾರೆ. 

             ಸಚಿವರು ನೀಡಿರುವ ಮಾಹಿತಿಯ ಪ್ರಕಾರ 90 ದಿನಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 342 ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ ಬಹುಮತ ಕಳೆದುಕೊಂಡಿದೆ.

           ಅವಿಶ್ವಾಸ ನಿರ್ಣಯ ತಿರಸ್ಕಾರ ಮಾಡಿರುವುದನ್ನು ಇಮ್ರಾನ್ ಖಾನ್ ಸ್ವಾಗತಿಸಿದ್ದಾರೆ. ದೇಶ ಈಗ ಹೊಸ ಚುನಾವಣೆಗೆ ಸಜ್ಜಾಗಬೇಕಿದೆ. ಅವಿಶ್ವಾಸ ನಿರ್ಣಯ ವಾಸ್ತವದಲ್ಲಿ ವಿದೇಶಿ ಅಜೆಂಡಾ ಆಗಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries