ಸಮರಸ ಚಿತ್ರಸುದ್ದಿ: ಬದಿಯಡ್ಕ: ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಧರಣಿ ಸರಳಿ 91 ಶೇಕಡಾ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾಳೆ. ವಿದುಷಿ ವಿಜಯಾಪ್ರಕಾಶ್ ಬೆದ್ರಡಿ ಕಲ್ಲಕಟ್ಟ ಅವರ ಶಿಷ್ಯೆ, ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ 8ನೇ ತರಗತಿಯ ವಿದ್ಯಾರ್ಥಿನಿಯಾದ ಈಕೆ ನೀರ್ಚಾಲು ಸಮೀಪದ ಕುಂಟಿಕಾನ ಸರಳಿ ಮಹೇಶ ಹಾಗೂ ಸ್ಮಿತಾ ದಂಪತಿಗಳ ಪುತ್ರಿ.




-%20Dharani.jpg)
