HEALTH TIPS

ಮಧೂರು: ಇಂದಿನಿಂದ ವಾರ್ಷಿಕ ಜಾತ್ರಾ ಮಹೋತ್ಸವ, ನಾಳೆ ವಿಷುಕಣಿ

                 ಮಧೂರು: ಕುಂಬಳೆ ಸೀಮೆಯ ಪ್ರಮುಖ ದೇಗುಲಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವರ್ಷಿಕ ಜಾತ್ರಾಮಹೋತ್ಸವ ಏ. 14ರಂದು ಆರಂಭಗೊಳ್ಳಲಿದೆ. ಬೆಳಗ್ಗೆ 6ಕ್ಕೆ ವೇದಪಾರಾಯಣ, 9ಕ್ಕೆ ಧ್ವಜಾರೋಹಣ, 10ಕ್ಕೆ ಸಹಸ್ರ ಕುಂಭಾಭಿಷೇಕ, ತುಲಾಭಾರ ಸೇವೆ, ಸಂಜೆ 6ಕ್ಕೆ  ತಾಯಂಬಕ, ದೀಪಾರಾಧನೆ, ಉತ್ಸವಬಲಿ ನಡೆಯುವುದು.

                 ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ಉತ್ಸವಬಲಿ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿರುವುದು. 15ರಂದು ವಿಷು ಮಹೋತ್ಸವದ ಅಂಗವಾಗಿ ಬೆಳಗ್ಗೆ 5ಕ್ಕೆ ದೀಪೋತ್ಸವ, ವಿಷುಕಣಿಯ ವಿಶೇಷ ಬಲಿ. ರಾಜಾಂಗಣ ಪ್ರಸಾದ ನಡೆಯುವುದು. 16ರಂದು ನಡುದೀಪೋತ್ಸವ, 17ರಂದು ಸಂಜೆ 6.30ಕ್ಕೆ ಮೂಲಸ್ಥಾನ ಉಳಿಯತ್ತಡ್ಕಕ್ಕೆ ಘೋಷಯಾತ್ರೆ, ಮೂಲಸ್ಥಾನದಲ್ಲಿ ಕಟ್ಟೆಪೂಜೆ, ರಾತ್ರಿ 10ಕ್ಕೆ ಮಧೂರು ಬೆಡಿಕಟ್ಟೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯುವುದು. 18ರಂದು ಬೆಳಗ್ಗೆ 7.30ಕ್ಕೆ ಕವಾಟೋದ್ಘಾಟನೆ, ಸಂಜೆ 6ಕ್ಕೆ ತಾಯಂಬಕ, ದೀಪಾರಾಧನೆ, ಉತ್ಸವ ಬಲಿ, ದೇವಾಲಯದ ಕೆರೆಯಲ್ಲಿ ಶ್ರೀದೇವರ ಅವಭೃತಸ್ನಾನ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries