ನವದೆಹಲಿ :ಕೋವಿಡ್-19 ಸೋಂಕು ಪ್ರಕರಣ ಏರಿಕೆ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
0
samarasasudhi
ಏಪ್ರಿಲ್ 21, 2022
ನವದೆಹಲಿ :ಕೋವಿಡ್-19 ಸೋಂಕು ಪ್ರಕರಣ ಏರಿಕೆ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪಂಜಾಬ್‌ನ ಸಾರ್ವಜನಿಕ ತಾಣಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ.
ಆದರೆ, ದೈನಂದಿನ ಕೋವಿಡ್ ಪ್ರಕರಣ ಏರಿಕೆ ಬೆನ್ನಲ್ಲೇ ಪಂಜಾಬ್ ಸರ್ಕಾರ ಗುರುವಾರ ಹೊಸ ಸೂಚನೆ ಹೊರಡಿಸಿದೆ.
ಸಾರ್ವಜನಿಕ ಸಾರಿಗೆ, ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್, ಶಾಲೆ-ಕಾಲೇಜು, ಸ್ಟೋರ್‌ಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದ ಬೆನ್ನಲ್ಲೇ, ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು.