HEALTH TIPS

ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ

           ನವದೆಹಲಿ: ನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಯಿಂದ ರಾಜೀವ್ ಕುಮಾರ್ ಹಠಾತ್ ರಾಜೀನಾಮೆ ನೀಡಿದ್ದಾರೆ. ನಡೆಗೆ ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮೂಲಗಳು ತಿಳಿಸಿವೆ. 

              ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನದಿಂದ ಅರವಿಂದ್‌ ಪನಗಾರಿಯ ಅವರು ನಿರ್ಗಮಿಸಿದ ಬಳಿಕ ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರಲ್ಲೊಬ್ಬರಾದ ರಾಜೀವ್‌ ಕುಮಾರ್‌ ಅವರು 2017ರ ಆಗಸ್ಟ್‌ನಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಹುದ್ದೆಗೇರಿದ್ದರು. ರಾಜೀವ್‌ ಅವರು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದಿಂದ ಡಿಫಿಲ್‌ ಪದವಿ ಮತ್ತು ಲಕ್ನೋ ವಿವಿಯಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ.

            ಸುಮನ್ ಕೆ ಬೆರಿ ಅವರನ್ನು ಕೇಂದ್ರ ಸರ್ಕಾರ ನೂತನ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಮೇ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ರಾಜೀವ್ ಕುಮಾರ್ ಅವರ ಅಧಿಕಾರವಧಿ ಏಪ್ರಿಲ್ 30 ರಂದು ಕೊನೆಗೊಳ್ಳಲಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries