HEALTH TIPS

ಬೆಲೆ ವ್ಯತ್ಯಾಸ ಸರಿದೂಗಿಸಲು ಖಾಸಗಿ ಲಸಿಕಾ ಕೇಂದ್ರಗಳಿಗೆ ಸೆರಮ್ ಇನ್ಸ್ಟಿಟ್ಯೂಟ್ ನಿಂದ ಉಚಿತ ಕೋವಿಶೀಲ್ಡ್ ವಯಲ್

            ನವದೆಹಲಿ: ಖಾಸಗಿ ಆಸ್ಪತ್ರೆಗಳಿಗೆ ಕೋವಿಶೀಲ್ಡ್ ನ ಮುನ್ನೆಚ್ಚರಿಕಾ ಡೋಸ್ ಲಸಿಕೆಯ ದರವನ್ನು 225 ರೂಪಾಯಿಗಳಿಗೆ ಇಳಿಕೆ ಮಾಡಿದ ಬೆನ್ನಲ್ಲೇ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ)  ಬೆಲೆ ವ್ಯತ್ಯಾಸಕ್ಕೆ ಪರಿಹಾರ ನೀಡುವುದಾಗಿ ಹೇಳಿದೆ.

                ಖಾಸಗಿ ಕೇಂದ್ರಗಳಲ್ಲಿ ಕಾಲಮಿತಿ ಮುಗಿದಿರದ ಸರಕುಗಳಿಗೆ ಬದಲಾಗಿ ಉಚಿತವಾಗಿ ಹೊಸ ಸರಕುಗಳನ್ನು ನೀಡುವುದಾಗಿ ಸಂಸ್ಥೆ ಘೋಷಿಸಿದೆ. 

               ಸರ್ಕಾರದೊಂದಿಗೆ ಚರ್ಚಿಸಿದ ಬಳಿಕ ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್-19 ನ ಮುನ್ನೆಚ್ಚರಿಕಾ ಡೋಸ್ ಲಸಿಕೆಗಳಿಗೆ ರೂಪಾಯಿ 225 ನ್ನು ನಿಗದಿಪಡಿಸುವುದಾಗಿ ಸೆರಮ್ ಇನ್ಸ್ಟಿಟ್ಯೂಟ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಗಳು ಶನಿವಾರ ಹೇಳಿದ್ದವು.

          ಈಗಾಗಲೇ ಉಳಿದಿರುವ ಸರಕುಗಳಿಗೆ ಉಂಟಾಗುವ ಬೆಲೆ ವ್ಯತ್ಯಾಸಕ್ಕೆ ಪರಿಹಾರ ನೀಡುವುದಾಗಿ ಭಾರತ್ ಬಯೋಟೆಕ್ ಸಹ ಹೇಳಿಕೆ ನೀಡಿತ್ತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries