ಹೈದರಾಬಾದ್: ಗಾಂಜಾ ವ್ಯಸನಿಯಾಗಿದ್ದ 15 ವರ್ಷದ ಮಗನನ್ನು ತಾಯಿಯೊಬ್ಬರು ವಿದ್ಯುತ್ ಕಂಬಕ್ಕೆ ಕಟ್ಟಿ, ಆತನ ಮುಖಕ್ಕೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
0
samarasasudhi
ಏಪ್ರಿಲ್ 05, 2022
ಹೈದರಾಬಾದ್: ಗಾಂಜಾ ವ್ಯಸನಿಯಾಗಿದ್ದ 15 ವರ್ಷದ ಮಗನನ್ನು ತಾಯಿಯೊಬ್ಬರು ವಿದ್ಯುತ್ ಕಂಬಕ್ಕೆ ಕಟ್ಟಿ, ಆತನ ಮುಖಕ್ಕೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಸೂರ್ಯಪೇಟೆಯಲ್ಲಿ ಈ ಘಟನೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಿಗದಿತ ಸಮಯವನ್ನು ಮೀರಿ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ಮೆಗಾಸ್ಟಾರ್ ನಟ ಚಿರಂಜೀವಿ ಅವರ ತಮ್ಮ ನಾಗ ಬಾಬು ಪುತ್ರಿ ನಿಹಾರಿಕ ಕೊನಿಡೇಲಾ ಹಾಗೂ ಗಾಯಕ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ 150 ಜನರನ್ನು ಪೊಲೀಸರು ಬಂಧಿಸಿದ್ದರು.