HEALTH TIPS

ನೂರು ಶೇಕಡಾ ತೆರಿಗೆ ಸಂಗ್ರಹ: ಬೆಳ್ಳೂರು ಗ್ರಾಮ ಪಂಚಾಯಿತಿಗೆ ಮುಕ್ತ ಶ್ಲಾಘನೆ

               ಮುಳ್ಳೇರಿಯ: ಬೆಳ್ಳೂರು ಗ್ರಾ.ಪಂ.ಗೆ ಕಳೆದ ಆರ್ಥಿಕ ವರ್ಷದ ಶೇ.100ರಷ್ಟು ತೆರಿಗೆ ಸಂಗ್ರಹಕ್ಕೆ ಪಂಚಾಯಿತಿ ಇಲಾಖೆಯಿಂದ ಭಾರೀ ಅನುಮೋದನೆ ಲಭಿಸಿದೆ. 

                 ಬೆಳ್ಳೂರು ಗ್ರಾಮ ಪಂಚಾಯತ್ 2021-22 ನೇ ಸಾಲಿನ ಸಂಪೂರ್ಣ ತೆರಿಗೆಯನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿರುವುದು ಮಹತ್ತರ ಸಾಧನೆಯಾಗಿ ಗುರುತಿಸಲ್ಪಟ್ಟಿದೆ. ಈ ನಿಟ್ಟಿನಲ್ಲಿ ಬೆಳ್ಳೂರು ಗ್ರಾಮ ಪಂಚಾಯತಿಯನ್ನು ಸಹಾಯಕ ನಿರ್ದೇಶಕರು ಖುದ್ದು ಅಭಿನಂದಿಸಿದ್ದಾರೆ. ಬೆಳ್ಳೂರು ಗ್ರಾಮ ಪಂಚಾಯಿತಿ ಸತತ ಎರಡನೇ ವರ್ಷ ಈ ಸಾಧನೆ ಮಾಡಿದೆ. ಈ ಬಗ್ಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಪಂಚಾಯಿತಿ ಅಧ್ಯಕ್ಷ ಎಂ. ಶ್ರೀಧರ್, ಉಪಾಧ್ಯಕ್ಷೆ ಕೆ.ಗೀತಾ, ಸ್ಥಾಯಿ ಸಮಿತಿ ಅಧ್ಯಕ್ಷರು, ಪಂಚಾಯಿತಿ ಸದಸ್ಯರು, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಹಾಜರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries