ಉಪ್ಪಳ: ಪ್ರತಾಪನಗರದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಇದರ 30ನೇ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮೇ. 8 ರಂದು ಸಂಜೆ 6.30ಕ್ಕೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸ್ವಿಗೊಳಿಸಬೇಕೆಂದು ಕ್ಲಬ್ ಅಧ್ಯಕ್ಷ ದಯಾನಂದ ಪೂಜಾರಿ, ಪ್ರಧಾನ ಕಾರ್ಯದರ್ಶಿ ಉದಯ ಶಂಕರ ಶೆಟ್ಟಿ ವಿನಂತಿಸಿದ್ದಾರೆ.




