HEALTH TIPS

ಕಾನೂನು ಮರುಪರಿಶೀಲನೆವರೆಗೂ ಬಾಕಿ ಇರುವ ದೇಶದ್ರೋಹ ಪ್ರಕರಣಗಳು ಏನಾಗಲಿವೆ?: ಕೇಂದ್ರಕ್ಕೆ ಸುಪ್ರೀಂ

            ನವದೆಹಲಿ: ದೇಶದ್ರೋಹದ ಕಾನೂನನ್ನು ಮರುಪರಿಶೀಲನೆವರೆಗೂ ಈ ಕಾನೂನಿನ ಅಡಿಯಲ್ಲಿ ಬಾಕಿ ಇರುವ ಪ್ರಕರಣಗಳು ಏನಾಗಲಿವೆ? ಭವಿಷ್ಯದಲ್ಲಿ ಅಂತಹ ಪ್ರಕರಣಗಳನ್ನು ಏನು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. 

            ಸೆಕ್ಷನ್ 124ಎ (ದೇಶ ದ್ರೋಹದ ಕಾನೂನು)ನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿತ್ತು. 

             ಬಾಕಿ ಉಳಿದಿರುವ ಪ್ರಕರಣಗಳು ಹಾಗೂ ಭವಿಷ್ಯದಲ್ಲಿ ಎದುರಾಗಬಹುದಾದ ಪ್ರಕರಣಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಸಾಲಿಸಿಟರ್ ಜನರಲ್ ಗೆ ಹೇಳಿದ್ದು, ಈ ವಿಷಯವನ್ನು ಮೇ.11 ಕ್ಕೆ ಮುಂದೂಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries