HEALTH TIPS

ಪ್ರಶಾಂತ್ ಜಿ ನಾಯರ್ ಗೆ ಕೇರಳದ ಅತ್ಯುತ್ತಮ ಲಯನ್ಸ್ ಪ್ರಾದೇಶಿಕ ಅಧ್ಯಕ್ಷ ಪ್ರಶಸ್ತಿ

             ಕಾಸರಗೋಡು:  ಲಯನ್ಸ್ ಕ್ಲಬ್ ಇಂಟರ್‍ನ್ಯಾಶನಲ್ 2020-21ನೇ ಸಾಲಿನ ಕೇರಳ ರಾಜ್ಯಮಟ್ಟದಲ್ಲಿ ನೀಡಲಾಗುವ ಜಿಲ್ಲಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಲಯನ್ಸ್ ಕ್ಲಬ್ ವಿದ್ಯಾನಗರದ ಮಾಜಿ ಅಧ್ಯಕ್ಷ ಪ್ರಶಾಂತ್ ಜಿ ನಾಯರ್ ಅವರು ಕೇರಳದ ಅತ್ಯುತ್ತಮ ಪ್ರಾದೇಶಿಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೇ 22 ರಂದು ಚಾಲಕುಡಿಯಲ್ಲಿ ನಡೆಯಲಿರುವ ಮಲ್ಟಿಪ್ಲೆಕ್ಸ್ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಲಯನ್ಸ್ ರಾಜ್ಯಾಧ್ಯಕ್ಷ ಡಾ. ರಾಜೀವ್ ಮಾಹಿತಿ ನೀಡಿರುವರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries