HEALTH TIPS

ದೇರಂಬಳ ಮಂದಿರದಲ್ಲಿ ಸದಾಶಿವ ಶೆಟ್ಟರಿಗೆ ಸನ್ಮಾನ

           ಸಮರಸ ಚಿತ್ರಸುದ್ದಿ: ಮಂಜೇಶ್ವರ: ಎಲಿಯಾಣ ದೇರಂಬಳದಲ್ಲಿನ ನೂತನ ಪುನರ್ ನಿರ್ಮಿತ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರೇಮಾ.ಕೆ ಭಟ್ ತೊಟ್ಟೆತ್ತೋಡಿ, ಶ್ರೀಧರ ರಾವ್ ಮೀಯಪದವು, ಯೋಗೀಶ ಕಲ್ಯಾಣತ್ತಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries