HEALTH TIPS

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ; ಜುಲೈ 21ಕ್ಕೆ ಫಲಿತಾಂಶ

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪ್ರಕಟಿಸಿದ್ದು, ಜುಲೈ 18ಕ್ಕೆ ಚುನಾವಣೆ ನಡೆಯಲಿದೆ.

ಜುಲೈ 18 ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. 

2022 ರ ಅಧ್ಯಕ್ಷೀಯ ಚುನಾವಣೆಗಳಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಅಂದಹಾಗೆ ಈ ಚುನಾವಣೆಯಲ್ಲಿ ರಾಜ್ಯಸಭಾ ಚುನಾವಣೆಗಳಲ್ಲಿರುವಂತೆ ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. 

ದೇಶದ ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ಕೊನೆಯ ಅಧ್ಯಕ್ಷೀಯ ಚುನಾವಣೆಯು 17 ಜುಲೈ 2017 ರಂದು ನಡೆದಿತ್ತು. 2017 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು ಶೇ.50 ರಷ್ಟು ಮತಗಳು ಎನ್‌ಡಿಎ ಪರವಾಗಿ ಇದ್ದವು. ಒಟ್ಟು 4,880 ಮತದಾರರಲ್ಲಿ 4,109 ಶಾಸಕರು ಮತ್ತು 771 ಸಂಸದರು ಮತ ಚಲಾಯಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries