HEALTH TIPS

ಜೂನ್ 18ಕ್ಕೆ ಪ್ರಧಾನಿ ಮೋದಿ ತಾಯಿ ಶತಾಯುಷಿ

 ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ 18ರಂದು 100ನೇ ವರ್ಷಕ್ಕೆ ಕಾಲಿಡಲಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅಂದು ಗುಜರಾತ್‌ಗೆ ಭೇಟಿ ನೀಡಲಿರುವ ಮೋದಿ ಅವರು, ಹೀರಾಬೆನ್ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ.

ಆ ಬಳಿಕ ವಡೋದರಾದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹೀರಾಬೆನ್ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries