HEALTH TIPS

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ನಾಯಕತ್ವ!

 ಮುಂಬೈ: ಐರ್ಲೆಂಡ್ ವಿರುದ್ಧದ ಖಿ20I ಸರಣಿಗೆ 17 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ. 

ಟೀಮ್ ಇಂಡಿಯಾ ಜೂನ್ 26 ಮತ್ತು 28 ರಂದು ಡಬ್ಲಿನ್‌ನಲ್ಲಿ ಎರಡು ಖಿ20I ಪಂದ್ಯಗಳನ್ನು ಆಡಲಿದೆ.

ಭಾರತ ಟಿ20 ತಂಡ: 

ಹಾರ್ದಿಕ್ ಪಾಂಡ್ಯ(ನಾಯಕ), ಭುವನೇಶ್ವರ್ ಕುಮಾರ್(ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್(ವಿಕೆಟ್-ಕೀಪರ್), ಯುಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries