ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ.
0
samarasasudhi
ಜೂನ್ 27, 2022
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಲಾಗಿದೆ.
ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಕೋರಿ ಜಾರಿ ನಿರ್ದೇಶನಾಲಯದ (ಇ.ಡಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಈ ಆದೇಶ ಹೊರಡಿಸಿದ್ದಾರೆ.