ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
* 26-06-2022: ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು *
* 27-06-2022: ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು *
* 28-06-2022: ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು *
* 29-06-2022: ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು *
* 30-06-2022: ಅಲಪ್ಪುಳ, ಇಡುಕ್ಕಿ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು *
ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆ 24 ಗಂಟೆಗಳಲ್ಲಿ 64.5 ಮಿಮೀ ನಿಂದ 115.5 ಮಿಮೀ ಮಳೆ ಸುರಿಯಬಹುದೆಂದು ವ್ಯಾಖ್ಯಾನಿಸಲಾಗಿದೆ.