ನವದೆಹಲಿ: ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು 'ಮಣ್ಣು ಉಳಿಸಿ ಅಭಿಯಾನ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವರು.
0
samarasasudhi
ಜೂನ್ 04, 2022
ನವದೆಹಲಿ: ವಿಶ್ವ ಪರಿಸರ ದಿನದ ಅಂಗವಾಗಿ ಜೂನ್ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು 'ಮಣ್ಣು ಉಳಿಸಿ ಅಭಿಯಾನ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವರು.
ಮಣ್ಣಿನ ಗುಣಮಟ್ಟ ಕುಸಿಯುತ್ತಿರುವುದು ಹಾಗೂ ಗುಣಮಟ್ಟ ರಕ್ಷಣೆಯ ಮಹತ್ವ ಕುರಿತಂತೆ ಜಾಗೃತಿ ಮೂಡಿಸುವುದು 'ಮಣ್ಣು ಉಳಿಸಿ ಅಭಿಯಾನ'ದ ಗುರಿಯಾಗಿದೆ ಎಂದು ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ.