ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಷಯವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕರೆದಿರುವ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
0
samarasasudhi
ಜೂನ್ 14, 2022