ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.
0
samarasasudhi
ಜೂನ್ 24, 2022
ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.
ಸಂಸತ್ ಭವನದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ಮುಖಂಡರ ಉಪಸ್ಥಿತಿಯಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ಸ್ಥಾನದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗುರುವಾರ ಒಡಿಶಾದ ಭುವನೇಶ್ವರದಿಂದ ನವದೆಹಲಿಗೆ ಆಗಮಿಸಿದ್ದರು.