ಲಕ್ನೊ: ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ರವಿವಾರ ಬೆಳಗ್ಗೆ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಇಲ್ಲಿಂದ (ವಾರಣಾಸಿ) ಲಕ್ನೊಗೆ ಟೇಕಾಫ್ ಆದ ನಂತರ ಮುಖ್ಯಮಂತ್ರಿಯ ಹೆಲಿಕಾಪ್ಟರ್ಗೆ ಹಕ್ಕಿಯೊಂದು ಬಡಿದಿದೆ.