HEALTH TIPS

ಜಮ್ಮು ಮತ್ತು ಕಾಶ್ಮೀರ: ಪಾಕ್ ನುಸುಳುಕೋರನ ಹೊಡೆದುರುಳಿಸಿದ ಭಾರತೀಯ ಸೇನೆ

 ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಸೋಮವಾರ ಮುಂಜಾನೆ ಹೊಡೆದುರುಳಿಸಿದೆ.

ಬೆಳಗಿನ ಜಾವ 4 ಗಂಟೆಗೆ ಆರ್‌ಎಸ್ ಪುರ ಸೆಕ್ಟರ್‌ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನವಲನವನ್ನು ಪತ್ತೆಹಚ್ಚಿ ಸೇನಾಪಡೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ. 

ಹತ್ಯೆಯಾದ ನುಸುಳುಕೋರನ ಮೃತದೇಹ ಈಗಲೂ ಗಡಿ ಬಳಿಯೇ ಇದ್ದು, ಸ್ಥಳಕ್ಕೆ ತೆರಳಿರುವ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries