HEALTH TIPS

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಯೆಚೂರಿ

 ನವದೆಹಲಿದೇಶದಲ್ಲಿ 'ಅಘೋಷಿತ ತುರ್ತು ಪರಿಸ್ಥಿತಿ' ಇದ್ದು, 1975ರ ತುರ್ತು ಪರಿಸ್ಥಿತಿಯಂತೆ ಇದನ್ನು ಸಹ ಸೋಲಿಸಲಾಗುವುದು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಭಾನುವಾರ ಹೇಳಿದ್ದಾರೆ.

1975ರಲ್ಲಿ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಹೇಗೆ ಸೋಲಿಸಲಾಯಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಉಲ್ಲೇಖಿಸಿದ್ದರು, ಇದಕ್ಕೆ ಪ್ರತಿಕ್ರಿಯಿಸಿ ಯೆಚೂರಿ ಅವರು ಈ ಹೇಳಿಕೆ ನೀಡಿದ್ದಾರೆ.

'ಪ್ರಜಾಪ್ರಭುತ್ವಕ್ಕೆ ಅಚ್ಚೇ ದಿನ್‌ ಮರಳಿ ಬರಲಿದೆ. ಇದಕ್ಕಾಗಿ ಹೋರಾಟವು ಮುಂದುವರಿದಿದ್ದು, ಅದು ತೀವ್ರಗೊಳ್ಳಲಿದೆ' ಎಂದೂ ಯೆಚೂರಿ ಅವರು ಟ್ವೀಟ್‌ ಮಾಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries