ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮಂಜೇಶ್ವರ ತಾಲೂಕಿನ ಆನೆಕಲ್ಲು ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸಮಿತಿಯವರ ಬೇಡಿಕೆಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ರೂ.5 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.




.jpg)
