HEALTH TIPS

ಪೈವಳಿಕೆನಗರ ಶಾಲೆಯಲ್ಲಿ ಯೋಗ ದಿನಾಚರಣೆ

         ಸಮರಸ ಚಿತ್ರಸುದ್ದಿ: ಉಪ್ಪಳ:  ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಯೋಗದಿನವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬುಡ್ರಿಯ ಉದ್ಘಾಟಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಸೀಸ್ ಮರಿಕ್ಕೆ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಕ ವಿಘ್ನೇಶ್ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries