ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಸಂಸತ್ ಭವನದ ಮತಗಟ್ಟೆಯಲ್ಲಿ ಶೇಕಡ 98.90ರಷ್ಟು ಮತದಾನವಾಗಿದೆ. ಎಂದು ಚುನಾವಣಾಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ.
0
samarasasudhi
ಜುಲೈ 18, 2022
ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತದಾನ ಅಂತ್ಯಗೊಂಡಿದ್ದು, ಸಂಸತ್ ಭವನದ ಮತಗಟ್ಟೆಯಲ್ಲಿ ಶೇಕಡ 98.90ರಷ್ಟು ಮತದಾನವಾಗಿದೆ. ಎಂದು ಚುನಾವಣಾಧಿಕಾರಿ ಪಿ.ಸಿ. ಮೋದಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಸಂಸದರು ಮತದಾನ ಮಾಡಿದ್ದಾರೆ.