HEALTH TIPS

ವಿಡಿಯೊ: ಮಹಾರಾಷ್ಟ್ರದಲ್ಲಿ ಉಕ್ಕಿ ಹರಿಯುವ ನದಿಗೆ ಧುಮುಕಿದ ಯುವಕ, ಮುಂದೇನಾಯ್ತು?

               ಮುಂಬೈ: ಯುವಕನೊಬ್ಬ ಉಕ್ಕಿ ಹರಿಯುತ್ತಿರುವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದಿದೆ.

         ಯುವಕ ನದಿಗೆ ಧುಮುಕುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

23 ವರ್ಷದ ಯುವಕ 'ನಯೀಮ್ ಅಮೀನ್' ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ವಿಪತ್ತು ನಿರ್ವಹಣಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

                ಗುರುವಾರ ತಡರಾತ್ರಿಯವರೆಗೂ ನಯೀಮ್‌ಗಾಗಿ ಹುಡುಕಾಟ ನಡೆಸಲಾಯಿತು. ಆದರೆ, ಆತ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


             ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹಲವು ನದಿಗಳು ನದಿಗಳು ಉಕ್ಕಿ ಹರಿಯುತ್ತಿವೆ.

                ಪುಣೆ, ನಾಸಿಕ್ ಸೇರಿದಂತೆ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ರೆಡ್ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

              ಪಾಲ್ಘರ್‌ ಜಿಲ್ಲೆಯ ವಸಯಿ ಪಟ್ಟಣದಲ್ಲಿ ಬುಧವಾರ ಸಂಭವಿಸಿದ ಭೂಕುಸಿತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಅಲ್ಲದೆ, ಗೊಂಡಿಯಾ ಜಿಲ್ಲೆಯಲ್ಲಿ ನಾಲ್ವರು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries