ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಬೆಳಿಂಜ ಆಲಿಂಜ ಶ್ರೀ ಮಹಾವಿಷ್ಣು ದೇವಸ್ಥಾನದ ಮೂಡು ಭಾಗದಲ್ಲಿ ಹಾಗೂ ನೈಋತ್ಯ ಭಾಗದಲ್ಲಿ ಗುಡ್ಡ ಕುಸಿದಿದೆ.
0
samarasasudhi
ಜುಲೈ 14, 2022