ಬೆಂಗಳೂರು: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಕಾರವಾರದ ನೌಕಾನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.