HEALTH TIPS

ಕಣ್ಣೂರಿನಲ್ಲಿ ಸ್ಫೋಟ; ಓರ್ವ ಮೃತ್ಯು

                   ಕಣ್ಣೂರು: ಕಣ್ಣೂರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮಟ್ಟನ್ನೂರಿನ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ಮಟ್ಟನೂರಿನ 19ನೇ ಮೈಲಿಯಲ್ಲಿ ಘಟನೆ ನಡೆದಿದೆ. ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.

                 ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮನೆಯಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಕೊಠಡಿಯಲ್ಲಿ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಹೊರಬೀಳುತ್ತಿದೆ. ಪೋಲೀಸರು ಸ್ಥಳಕ್ಕೆ ಆಗಮಿಸಿರುವರು. ಮೃತರು ಮತ್ತು ಗಾಯಾಳುಗಳು ಇತರ ರಾಜ್ಯ ಕಾರ್ಮಿಕರು ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ಪೋಲೀಸರು ತನಿಖೆ ಆರಂಭಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries