HEALTH TIPS

ನಾಳೆ ಎರಡನೇ ಮದುವೆಯಾಗಲಿರುವ ಪಂಜಾಬ್ ಸಿಎಂ ಭಗವಂತ್ ಮಾನ್

            ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ನಾಳೆ ಎರಡನೇ ವಿವಾಹವಾಗುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಚಂಡೀಗಡದ ತಮ್ಮ ನಿವಾಸದಲ್ಲಿ ಅವರು, ವೈದ್ಯೆ. ಗುರುಪ್ರೀತ್ ಕೌರ್ ಅವರ ಕೈಹಿಡಿಯಲಿದ್ದಾರೆ.


            ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಗೆ ಸಾಕ್ಷಿಯಾಗಲಿದ್ದಾರೆ.

           ಸುಮಾರು 6 ವರ್ಷಗಳ ಹಿಂದೆ ಮಾನ್ ತಮ್ಮ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. ಮಾನ್ ಅವರ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳು ಅಮೆರಿಕ ವಾಸವಿದ್ದಾರೆ. ಇಬ್ಬರೂ ಮಕ್ಕಳು ತಮ್ಮ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭ ಸಮಾರಂಭಕ್ಕೆ ಆಗಮಿಸಿದ್ದರು.

             ಭಗವಂತ್ ಮಾನ್ ಅವರ ತಾಯಿ ಮತ್ತು ಸಹೋದರಿ, ವಧುವನ್ನು ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries