ಕಾಸರಗೋಡು: ವೆಳ್ಳರಿಕುಂಡು ತಾಲೂಕಿನ ಪನತ್ತಡಿ ಗ್ರಾಮದಲ್ಲಿ ಮತ್ತೆ ಲಘು ಭೂಕಂಪ ಉಂಟಾಗಿದೆ. ಭಾನುವಾರ ಬೆಳಗಿನ ಜಾವ ಪನತ್ತಡಿ ಗ್ರಾಮದ ಕಲ್ಲಪಳ್ಳಿಯಲ್ಲಿ ಭೂಮಿ ಸಣ್ಣದಾಗಿ ಕಂಪಿಸಿರುವ ಬಗ್ಗೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ವಾರದ ಹಿಂದೆಯಷ್ಟೆ ಈ ಪ್ರದೇಶದಲ್ಲಿ ಭೂಕಂಪದ ಅನುಭವ ಉಂಟಾಗಿತ್ತು.
0
samarasasudhi
ಜುಲೈ 11, 2022