ನವದೆಹಲಿ: ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ.
0
samarasasudhi
ಜುಲೈ 11, 2022
ನವದೆಹಲಿ: ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ.
'ಇದೊಂದು ಐತಿಹಾಸಿಕ ಕ್ಷಣ. ಇದಕ್ಕೆ ಸಾಕ್ಷಿಯಾಗಿದ್ದು ವಿಶೇಷ ಭಾಗ್ಯ' ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
Koo App सत्यमेव जयते! PM Narendra Modi Ji unveiled the National Emblem cast on the roof of the New Parliament Building.
View attached media content
- Ashwini Vaishnaw (@ashwinivaishnaw) 11 July 2022