ನವದೆಹಲಿ: ಮಕ್ಕಳನ್ನು ದತ್ತು ಪಡೆದುಕೊಳ್ಳಲು ದೇಶದಲ್ಲಿ 28,663 ಮಂದಿ ಕಾಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಶುಕ್ರವಾರ ಹೇಳಿದೆ.
'ದತ್ತು
ಪಡೆದುಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆಯೇ' ಎಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ
ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ 'ದತ್ತು ಸ್ವೀಕಾರ
ಸಂಖ್ಯೆ ಕಡಿಮೆಯಾಗಿಲ್ಲ' ಎಂದರು.