HEALTH TIPS

ತಿರುವನಂತಪುರಂ ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಚಲನಚಿತ್ರಗಳು ಮತ್ತು ಧಾರಾವಾಹಿಗಳ ಚಿತ್ರೀಕರಣಕ್ಕೆ ನಿಷೇಧ

      

                             ತಿರುವನಂತಪುರ: ರಾಜಧಾನಿಯ ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಹೆಚ್ಚಿನ ಭದ್ರತಾ ಪ್ರದೇಶವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಗೃಹ ಇಲಾಖೆ ಮಾಹಿತಿ ನೀಡಿದೆ.

                 ಇನ್ನು ಮುಂದೆ ಪಿಆರ್ ಡಿ ನೇತೃತ್ವದಲ್ಲಿ ಮಾತ್ರ ಅಧಿಕೃತ ಚಿತ್ರೀಕರಣ ಮಾತ್ರ ನಡೆಯಲಿದೆ. ಸೆಕ್ರೆಟರಿಯೇಟ್ ಬಳಿ ಚಿತ್ರೀಕರಣಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries