HEALTH TIPS

ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್

 

              ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ.

                 ಮಹಿಳೆಯರ 48-50 ಕೆಜಿ ತೂಕದ ವಿಭಾಗದಲ್ಲಿ  ಉತ್ತರ ಐರ್ಲೆಂಡ್ ನ ಕಾರ್ಲಿ ಮ್ಯಾಕ್ ನೌಲ್ ಅವರನ್ನು ಸೋಲಿಸುವ ಮೂಲಕ ಬಂಗಾರದ ಪದಕ ಗೆದ್ದು ಸಂಭ್ರಮಿಸಿದರು. ಫೈನಲ್ ಪಂದ್ಯದಲ್ಲಿ ನಿಕಾತ್ ಜರೀನ್ 5-0 ಅಂತರದಿಂದ ಗೆದ್ದು ಚಾಂಪಿಯನ್ ಹಾಗಿ ಹೊರಹೊಮ್ಮಿದರು.


                 ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಆಥ್ಲೀಟ್ ಗಳು ಉತ್ತಮ ಪ್ರದರ್ಶನ ತೋರುತ್ತಿದ್ದು, ಈ ವರೆಗೂ 17 ಚಿನ್ನ, 12 ಬೆಳ್ಳಿ ಮತ್ತು 19 ಕಂಚಿನ ಪದಕ ಗೆಲ್ಲುವುದರೊಂದಿಗೆ ಭಾರತ ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

#CommonwealthGames2022 | India boxer Nikhat Zareen beats Mcnaul of Northern Ireland to win Gold in 48-50 Kg flyweight category
Image
#CommonwealthGames2022 | India boxer Nikhat Zareen wins Gold in 48-50 Kg flyweight category
Image
Image
1.7K
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries