HEALTH TIPS

ಕೊಚ್ಚಿ ವಿಮಾನ ನಿಲ್ದಾಣ: ₹60 ಕೋಟಿ ಮೌಲ್ಯದ ಮಾದಕವಸ್ತು ವಶ

 

            ಕೊಚ್ಚಿ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ₹60 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

                 ಜಿಂಬಾಬ್ವೆಯಿಂದ ದೋಹಾದ ಮೂಲಕ ಇಲ್ಲಿಗೆ ಬಂದಿದ್ದ ಪಾಲಕ್ಕಾಡ್‌ ನಿವಾಸಿ ಮುರಳೀಧರನ್‌ ನಾಯರ್‌ ಎಂಬುವವರ ಬ್ಯಾಗ್‌ನಲ್ಲಿ ಮೆಥಾ ಕ್ವಿನಾಲ್ ಮಾದಕ ವಸ್ತು ಪತ್ತೆಯಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

              ಮಾದಕವಸ್ತುವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯಾಣಿಕನನ್ನು ಮಾದಕದ್ರವ್ಯ ನಿಗ್ರಹ ದಳಕ್ಕೆ ಒಪ್ಪಿಸಲಾಗಿದೆ ಎಂದೂ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries