ಸಮರಸ ಚಿತ್ರಸುದ್ದಿ: ಮಧೂರು: ಕಾಸರಗೋಡು-ಮಧೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸೊಂದು ಮಧೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಧುಮುಕಿದೆ. ಬಸ್ಸಿಗೆ ಹಾನಿಯುಂಟಾಗಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿ ಪಾರಾಗಿದ್ದಾರೆ.
0
samarasasudhi
ಆಗಸ್ಟ್ 02, 2022