HEALTH TIPS

ಸಂಶಯದ ಮೇಲೆ ಆರೋಪಿಗೆ ಶಿಕ್ಷೆ ಸಲ್ಲದು: ಸುಪ್ರೀಂ ಕೋರ್ಟ್‌

 

            ನವದೆಹಲಿ: ಬಲವಾದ ಸಾಕ್ಷ್ಯಗಳಿಲ್ಲದೇ ಸಂಶಯದ ಆಧಾರದ ಮೇಲೆ ಆರೋಪಿಯನ್ನು ದೋಷಿಯಾಗಿ ತೀರ್ಮಾನಿಸಿ ಶಿಕ್ಷೆ ವಿಧಿಸಲಾಗದು ಎಂದು ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ.

                 ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಪಿ.ಎಸ್‌.

ನರಸಿಂಹ ಅವರಿದ್ದ ಪೀಠವು‌, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯ ತೀರ್ಪು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಕೊಲೆ ಪ್ರಕರಣದ ಆಪಾದನೆಯಿಂದ ಆತನನ್ನು ಖುಲಾಸೆಗೊಳಿಸಿತು.

                  'ಆರೋಪಿ ವಿರುದ್ಧದ ಆಪಾದನೆ ನ್ಯಾಯಸಮ್ಮತವಾಗಿ ಸಾಬೀತಾಗದಿದ್ದರೆ ಆತ ನಿರಪರಾಧಿಯೆಂದೇ ಭಾವಿಸಬೇಕು' ಎಂದು ಪೀಠ ಹೇಳಿದೆ.

                   ವ್ಯಕ್ತಿಯ ಪರವಾಗಿ ವಕೀಲ ರಿಶಿ ಮಲ್ಹೋತ್ರಾ ವಾದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries