ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ದ್ವಿತೀಯ ಚಾತುರ್ಮಾಸ್ಯದ ಸಂದರ್ಭ ಬುಧವಾರ ವಿದುಷಿ ಶಕುಂತಲಾ ಕೃಷ್ಣ ಭಟ್ ಕುಂಚಿನಡ್ಕ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ಪಿಟೀಲುನಲ್ಲಿ ವಿದ್ವಾನ್ ಬಾಲರಾಜ್ ಬೆದ್ರಡಿ, ಮೃದಂಗದಲ್ಲಿ ವಿದ್ವಾನ್ ಬಾಲಕೃಷ್ಣ ಹೊಸಮನೆ, ಘಟಂ ಶ್ರೀವತ್ಸ ಕುಂಚಿನಡ್ಕ ಜೊತೆಗೂಡಿದರು.
ಎಡನೀರಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ
0
ಆಗಸ್ಟ್ 27, 2022

.jpg)
