HEALTH TIPS

ಜಿಲ್ಲಾಧಿಕಾರಿಗೆ ರಕ್ಷೆ ಕಟ್ಟಿದ ಬ್ರಹ್ಮಕುಮಾರೀಸ್ ಸೇವಾ ಕೇಂದ್ರ


                ಸಮರಸ ಚಿತ್ರಸುದ್ದಿ: ಕಾಸರಗೋಡು: ರಕ್ಷಾಬಂಧನ ಪೂರ್ವದಿನದಂದು ಕಾಸರಗೋಡಿನ ಬ್ರಹ್ಮಕುಮಾರಿ ಈಶ್ವರೀಯ ಸೇವಾಕೇಂದ್ರದ ನಿಮಿತ್ತ ಸಂಚಾಲಕಿ, ಬ್ರಹ್ಮಕುಮಾರಿ ವಿಜಯಲಕ್ಷ್ಮೀ ಅಕ್ಕ ಹಾಗೂ ಬ್ರಹ್ಮಕುಮಾರಿ ಮಂಗಳ ಅಕ್ಕ ಅವರು ಕಾಸರಗೋಡು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್‍ಚಂದ್ ಅವರ ಕೈಗೆ ರಕ್ಷೆ  ಬಿಗಿದು ರಕ್ಷಾಬಂಧನದ ಶುಭಾಶಯ ಕೋರಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries