ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬೋವಿಕ್ಕಾನದಲ್ಲಿ ವಿವಿಧ ಬಾಲಗೋಕುಲ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶೋಭಾಯಾತ್ರೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಹಾಗೂ ಶ್ರೀರಾಮನ ಸ್ತಬ್ಧ ಚಿತ್ರ ಗಮನಸೆಳೆಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಸರಗೋಡು ನಗರಸಭಾ ಸ್ಟೇಡಿಯಂನಲ್ಲಿ ನಡೆದ ಸಾಂಸ್ಕøತಿಕ ಸಮಾರಂಭದಲ್ಲಿ ಕಳರಿಪಯಟ್ಟು ಜನಾಕರ್ಷಣೆಗೆ ಕಾರಣವಾಯಿತು.






