ಮುಂಬೈ : ಹೋರಾಟಗಾರ ಗೋವಿಂದ ಪಾನ್ಸರೆ ಅವರ ಹತ್ಯೆಗೆ ಸಂಬಂಧಿಸಿದ ದಾಖಲೆಗಳನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ ರಾಜ್ಯ ಭಯೋತ್ಪಾದನಾ ನಿಗ್ರಹ ದಳಕ್ಕೆ (ಎಟಿಎಸ್) ಹಸ್ತಾಂತರಿಸಿದೆ ಎಂದು ಎಟಿಎಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
0
samarasasudhi
ಆಗಸ್ಟ್ 22, 2022