HEALTH TIPS

ಪತ್ತನಂತಿಟ್ಟ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ರಾಜ್ಯದಲ್ಲಿ ಮಳೆ ಎಚ್ಚರಿಕೆಯಲ್ಲಿ ಹೊಸ ಸೂಚನೆ


               ತಿರುವನಂತಪುರ: ರಾಜ್ಯದಲ್ಲಿ ಮಳೆ ಎಚ್ಚರಿಕೆಯಲ್ಲಿ ಹೊಸ ಸೂಚನೆಗಳು ಹೊರಬಿದ್ದಿದೆ. ಇಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
              ಈ ಹಿನ್ನೆಲೆಯಲ್ಲಿ ಇಂದು ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
             ಪತ್ತನಂತಿಟ್ಟ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಇದರ ಹೊರತಾಗಿ ಕೊಲ್ಲಂ, ಅಲಪ್ಪುಳ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲೂ ಜಾಗರೂಕತೆ ಸೂಚಿಸಲಾಗಿದೆ. ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.
                                ವಿವಿಧ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ:
30-08-2022: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು
31-08-2022: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್. ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು, ಕಾಸರಗೋಡು
01-09-2022: ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್. ಪಾಲಕ್ಕಾಡ್, ಕೋಯಿಕ್ಕೋಡ್, ವಯನಾಡ್, ಕಣ್ಣೂರು, ಕಾಸರಗೋಡು
02-09-2022: ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಇಡುಕ್ಕಿ, ಕಾಸರಗೋಡು



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries