HEALTH TIPS

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನಿರ್ಗಮನ; ಲಲಿತ್‌ ನಾಳೆ ಅಧಿಕಾರ ಸ್ವೀಕಾರ

 

           ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಇಂದು (ಶುಕ್ರವಾರ, ಆಗಸ್ಟ್‌ 26ರಂದು) ನಿವೃತ್ತರಾಗಲಿದ್ದಾರೆ. ಶನಿವಾರ ಯು. ಯು. ಲಲಿತ್‌ ಅವರು 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ

          ತನ್ನ ಅಧಿಕಾರಾವಧಿಯಲ್ಲಿ ಹಲವು ಹೈಕೋರ್ಟ್‌ಗಳಿಗೆ ಸುಮಾರು 224 ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನಿನ್ನೆ ಹೇಳಿದ್ದರು.

                 ಸುಪ್ರೀಂ ಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಔಪಚಾರಿಕ ಪೀಠದ ಕಲಾಪಗಳನ್ನು ನೇರಪ್ರಸಾರ ಮಾಡಿಸಿದ ಕೀರ್ತಿ ಎನ್‌.ವಿ. ರಮಣ ಅವರಿಗೆ ಸಲ್ಲುತ್ತದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಗಳಿಗೆ ಶ್ರೀಕಾರ ಹಾಕಿದ್ದಾರೆ.

                     ಮಹಿಳಾ ನ್ಯಾಯಮೂರ್ತಿಗಳ ನೇಮಕ, ಹುದ್ದೆಗಳ ಭರ್ತಿಯಲ್ಲಿ ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದರು.

               ನಾಳೆ ಯು. ಯು. ಲಲಿತ್‌ ಅವರು 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries